Gang Rape

Watch | ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸುವುದಿಲ್ಲ: Annamalai ಶಪಥ

Anna University Gang Rape: ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸುವುದಿಲ್ಲ- Annamalai ಶಪಥ
ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಮಧ್ಯರಾತ್ರಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಕ್ಯಾಂಪಸ್ ಗೆ ಮರಳುತ್ತಿದ್ದಾಗ ಅವರನ್ನು ಇಬ್ಬರು ಕಾಮುಕರು ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದರು.

Gang Rape: ಸಾಮೂಹಿಕ ಅತ್ಯಾಚಾರ; 5 ತಿಂಗಳ ಗರ್ಭಿಣಿ ಸಾವು
ತಾನು ಗರ್ಭಧರಿಸಿದ್ದೇನೆ ಎಂಬ ಮಾಹಿತಿಯೇ ಇಲ್ಲದ ಮಹಿಳೆ ಅನಾರೋಗ್ಯ ಕಾರಣದಿಂದಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ...

ಮಧ್ಯಪ್ರದೇಶ: ನವದಂಪತಿ ದೇವಸ್ಥಾನಕ್ಕೆ ತೆರಳಿದ್ದಾಗ ಪತಿಯ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಬೆದರಿಕೆ!
ಅಲ್ಲದೆ ಆರೋಪಿಗಳು ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಅನ್ನು ವಿಡಿಯೋ ಮಾಡಿಕೊಂಡಿದ್ದು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ.

ಕೋಲ್ಕತ್ತಾ ಟ್ರೈನಿ ವೈದ್ಯೆ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ; ಆದರೆ... ನ್ಯಾಯಾಲಯಕ್ಕೆ CBI ಹೇಳಿದ್ದೇನು?
ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜೀತ್ ಮಂಡಲ್ ಅವರ ಬಂಧನ ಅವಧಿಯನ್ನು ವಿಸ್ತರಿಸುವಂತೆ ಸಿಬಿಐ ಒತ್ತಾಯಿಸಿದೆ.

ಹಾನಗಲ್ ನಲ್ಲಿ ಜೋಡಿ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಕೇಸ್ ದಾಖಲು, ಇಂಚಿಂಚು ಮಾಹಿತಿ ನೀಡಿದ ಪೊಲೀಸರು
ಜಿಲ್ಲೆಯ ಹಾನಗಲ್ ನ ಹೊಟೇಲ್ ಕೊಠಡಿಯಲ್ಲಿ ತಂಗಿದ್ದ ಸಂದರ್ಭದಲ್ಲಿ ಕೊಠಡಿಗೆ ನುಗ್ಗಿ ಅಂತರ ಧರ್ಮೀಯ ದಂಪತಿ ಮೇಲೆ ಹಲ್ಲೆ ನಡೆಸಿದ ಏಳು ಮಂದಿ ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿದ ಹಿನ್ನೆಲೆಯಲ್ಲಿ ಸಾಮೂಹಿಕ ಅತ್ಯಾಚಾರದ ಕೇಸು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಹೊಟೇಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಮೂವರು ಆರೋಪಿಗಳ ಬಂಧನ
ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನ ಲಾಡ್ಜ್‌ನ ಕೋಣೆಗೆ ಪುರುಷರ ಗುಂಪೊಂದು ನುಗ್ಗಿ, ವಿಭಿನ್ನ ನಂಬಿಕೆಗಳನ್ನು ಅನುಸರಿಸುತ್ತಿದ್ದ ದಂಪತಿಯನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್
ಆತಂಕಕಾರಿ ಬೆಳವಣಿಗೆಯಲ್ಲಿ, ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ತನ್ನನ್ನು ಬಲವಂತವಾಗಿ ಹೋಟೆಲ್‌ನಿಂದ ಕರೆದೊಯ್ದ ಯುವಕರ ಗುಂಪು ತನ್ನ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಗುರುವಾರ ವಿಡಿಯೋ ಮೂಲಕ ದೂರಿದ್ದಾರೆ.

ಪಲಾಮು ಡಿಸಿ-ಎಸ್ಪಿ ಕಚೇರಿಯ ಇಬ್ಬರು ಚಾಲಕರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ
ಜಾರ್ಖಂಡ್‌ನ ಪಲಾಮು ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಿಲ್ಲೆಯ ಡಿಸಿ ಮತ್ತು ಎಸ್‌ಪಿ ಕಚೇರಿಯ ಇಬ್ಬರು ಚಾಲಕರನ್ನು ಬಂಧಿಸಲಾಗಿದೆ. ಸಂತ್ರಸ್ತ ಮಹಿಳೆಯನ್ನು ಪಲಮು ಗ್ರಾಮದವಳು ಎಂದು ತಿಳಿದುಬಂದಿದೆ.

