Gang Rape

19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್; ಮದುವೆ ಮಾಡಿಸುವಂತೆ ಕೇಳಿದ ಸಂತ್ರಸ್ತೆ; ಒಮ್ಮತದ ಸೆಕ್ಸ್ ಎಂದ ಆರೋಪಿ!
ರಾಜ್ಯ

19 ವರ್ಷದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್; ಮದುವೆ ಮಾಡಿಸುವಂತೆ ಕೇಳಿದ ಸಂತ್ರಸ್ತೆ; ಒಮ್ಮತದ ಸೆಕ್ಸ್ ಎಂದ ಆರೋಪಿ!

ತುಮಕೂರು ಜಿಲ್ಲೆಯ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಮಂಗಳವಾರ ಬೆಂಗಳೂರಿನ ಗಿರಿನಗರದಲ್ಲಿ ಆಕೆಯ ಗೆಳೆಯ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಶೌಚಾಲಯಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೀಟನಾಶಕ ಕುಡಿಸಿದ ದುಷ್ಕರ್ಮಿಗಳು
ದೇಶ

ಶೌಚಾಲಯಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೀಟನಾಶಕ ಕುಡಿಸಿದ ದುಷ್ಕರ್ಮಿಗಳು

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದ ಸಂತ್ರಸ್ತೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರಬಂದಾಗ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ನಿರ್ಭಯಾ ನಿಧಿ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಂಗ್ಲಾದೇಶದ ಮಹಿಳೆಗೆ ಸರ್ಕಾರದಿಂದ ಗರಿಷ್ಠ ಪರಿಹಾರ!
ರಾಜ್ಯ

ನಿರ್ಭಯಾ ನಿಧಿ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಂಗ್ಲಾದೇಶದ ಮಹಿಳೆಗೆ ಸರ್ಕಾರದಿಂದ ಗರಿಷ್ಠ ಪರಿಹಾರ!

ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿದೇಶಿ ಮಹಿಳೆಯೊಬ್ಬರಿಗೆ ದೇಶದಲ್ಲಿ ಇದೇ ಮೊದಲ ಬಾರಿಗೆ ನಿರ್ಭಯಾ ನಿಧಿಯಡಿ ಗರಿಷ್ಠ ಮೊತ್ತದ ಪರಿಹಾರ ಹಣವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಗೋಧ್ರಾ ಗಲಭೆ ವೇಳೆ ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ: 26 ಆರೋಪಿಗಳ ಖುಲಾಸೆ
ದೇಶ

ಗೋಧ್ರಾ ಗಲಭೆ ವೇಳೆ ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ: 26 ಆರೋಪಿಗಳ ಖುಲಾಸೆ

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್‌ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್‌ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಗುಜರಾತ್‌ನ ನ್ಯಾಯಾಲಯ ಖುಲಾಸೆಗೊಳಿಸಿದೆ.

ರೌಡಿ, ಕೊಲೆಗಡುಕರಿಗೆ ರತ್ನಗಂಬಳಿ ಹಾಸಿ, ಸನ್ಮಾನಿಸಿದ್ದರ ಫಲ; ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಅರಗ ಶಕ್ತ: ಸಿದ್ದರಾಮಯ್ಯ
ರಾಜ್ಯ

ರೌಡಿ, ಕೊಲೆಗಡುಕರಿಗೆ ರತ್ನಗಂಬಳಿ ಹಾಸಿ, ಸನ್ಮಾನಿಸಿದ್ದರ ಫಲ; ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಅರಗ ಶಕ್ತ: ಸಿದ್ದರಾಮಯ್ಯ

ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ.

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ: ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಗ್ಯಾಂಗ್ ರೇಪ್; ಕಾರಿನಲ್ಲೇ ನಾಲ್ವರಿಂದ ಅತ್ಯಾಚಾರ
ರಾಜ್ಯ

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ: ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಗ್ಯಾಂಗ್ ರೇಪ್; ಕಾರಿನಲ್ಲೇ ನಾಲ್ವರಿಂದ ಅತ್ಯಾಚಾರ

ಸ್ನೇಹಿತನ ಜೊತೆ ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ
ದೇಶ

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!
ರಾಜ್ಯ

ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!

ಹುಬ್ಬಳ್ಳಿ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಗುರುವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಇಸ್ಲಾಮಾಬಾದ್‌ನ ಪಾರ್ಕ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳು
ವಿದೇಶ

ಪಾಕಿಸ್ತಾನ: ಇಸ್ಲಾಮಾಬಾದ್‌ನ ಪಾರ್ಕ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳು

ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇಸ್ಲಾಮಾಬಾದ್‌ನ ಎಫ್-9 ಪ್ರದೇಶದಲ್ಲಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.