Gang Rape

ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಬಂಧನ
ದೇಶ

ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಬಂಧನ

ದಕ್ಷಿಣ ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ 8 ತಿಂಗಳ ಕಾಲ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ವಿದೇಶ

ಪಾಕಿಸ್ತಾನದಲ್ಲಿ 8 ತಿಂಗಳ ಕಾಲ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಅತ್ಯಾಚಾರ ಎಸಗಿದ್ದಾರೆ. ಆಕೆಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ಬ್ಲ್ಯಾಕ್‌ಮೇಲ್‌ಗೆ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು
ದೇಶ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು

ಮೌ ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಮತ್ತು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊಪ್ಪಳ; ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ವ್ಯಕ್ತಿ ಬಂಧನ, ಸಾಮೂಹಿಕ ಅತ್ಯಾಚಾರದ ಶಂಕೆ
ರಾಜ್ಯ

ಕೊಪ್ಪಳ; ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ವ್ಯಕ್ತಿ ಬಂಧನ, ಸಾಮೂಹಿಕ ಅತ್ಯಾಚಾರದ ಶಂಕೆ

ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು
ದೇಶ

ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು

ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತೆಲಂಗಾಣದಲ್ಲಿ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ
ದೇಶ

ತೆಲಂಗಾಣದಲ್ಲಿ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ

ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ತಿರುಮಲಗಿರಿ ಗ್ರಾಮದಲ್ಲಿ 10ನೇ ತರಗತಿಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು.

ರ‍್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ
ರಾಜ್ಯ

ರ‍್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕೋಲ್ಕತ್ತಾದ ಬಂಗಲೆಯಲ್ಲಿ ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ನಾಲ್ವರಿಂದ ಅತ್ಯಾಚಾರ
ದೇಶ

ಕೋಲ್ಕತ್ತಾದ ಬಂಗಲೆಯಲ್ಲಿ ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ನಾಲ್ವರಿಂದ ಅತ್ಯಾಚಾರ

ಕೋಲ್ಕತ್ತಾದ ಉತ್ತರ ಹೊರವಲಯ ರಾಜರ್‌ಹತ್‌ನಲ್ಲಿರುವ ಬಂಗಲೆಯಲ್ಲಿ ಆಯೋಜಿಸಲಾಗಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ 21 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ತ್ರಿವಳಿ ತಲಾಖ್ ನೀಡಿ ಪತಿ, ಮೈದುನನಿಂದ ಸರಣಿ ಸಾಮೂಹಿಕ ಅತ್ಯಾಚಾರ!
ದೇಶ

ಉತ್ತರ ಪ್ರದೇಶ: ತ್ರಿವಳಿ ತಲಾಖ್ ನೀಡಿ ಪತಿ, ಮೈದುನನಿಂದ ಸರಣಿ ಸಾಮೂಹಿಕ ಅತ್ಯಾಚಾರ!

ಮಹಿಳೆಯೊಬ್ಬರಿಗೆ ತ್ರಿವಳಿ ತಲಾಖ್ ನೀಡಿದ ಬಳಿಕ ಪತಿ, ಮೈದುನ ಮತ್ತು ಧರ್ಮಗುರು ಸೇರಿ ಹಲವರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.