gang raped

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಘಟನೆ: ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
ನಿನ್ನೆ ಶುಕ್ರವಾರ ರಾತ್ರಿ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ದ್ವಿತೀಯ ವರ್ಷದ ವಿದ್ಯಾರ್ಥಿನಿ ತನ್ನ ಸ್ನೇಹಿತರೊಬ್ಬರೊಂದಿಗೆ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ.

Kolkata Horror: ಕಾನೂನು ಕಾಲೇಜ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಟ್ವಿಸ್ಟ್! ಪೊಲೀಸರು ಹೇಳಿದ್ದು ಏನು?
ಇಡೀ ಅಪರಾಧವು ಪೂರ್ವ ಯೋಜಿತವೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿದರು.

ಉತ್ತರ ಪ್ರದೇಶ: ಚಲಿಸುತ್ತಿದ್ದ ವ್ಯಾನ್ ನಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೇಲೆ ಗ್ಯಾಂಗ್ ರೇಪ್!
13 ವರ್ಷದ ಬಾಲಕಿಗೆ ಮತ್ತು ಬರುವ ಔಷಧ ನೀಡಿದ ನಂತರ ಆಕೆಯನ್ನು ಮೂವರು ಯುವಕರು ಅಪಹರಿಸಿದ್ದು, ಚಲಿಸುತ್ತಿದ್ದ ವ್ಯಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮುಂಬೈ: BARC ಫ್ಲಾಟ್ 2 ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ಚೆಂಬೂರ್ ಪ್ರದೇಶದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ಫ್ಲಾಟ್ ಒಂದರಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ತ್ರಿಪುರಾ: ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ
ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹರಿತ ಆಯುಧಗಳಿಂದ ಹಲ್ಲೆ
ವಾಣಿಜ್ಯ ನಗರಿ ಮುಂಬೈಯಲ್ಲಿ 42 ವರ್ಷದ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮನೆಯೊಳಗೆ ನುಗ್ಗಿದ ಮೂವರು ಕಾಮುಕರು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಗ್ಯಾಂಗ್ ರೇಪ್, ಬೆಂಕಿ ಹಚ್ಚಿದ್ದ 16 ವರ್ಷದ ದಲಿತ ಬಾಲಕಿ 12 ದಿನಗಳ ನಂತರ ಸಾವು
ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಸೆಪ್ಟೆಂಬರ್ ಏಳರಂದು ಇಬ್ಬರು ದುಷ್ಕರ್ಮಿಗಳು ಗ್ಯಾಂಗ್ ರೇಪ್ ನಡೆಸಿ, ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದರಿಂದ ಗಾಯಗೊಂಡಿದ್ದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಇಂದು ಸಾವನ್ನಪ್ಪಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶ: ರೈಲ್ವೆ ನಿಲ್ದಾಣದಿಂದ ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ
ಇಬ್ಬರು ಕಾಮುಕರು ಬರೇಲಿ ರೈಲ್ವೆ ನಿಲ್ದಾಣದಿಂದ ಮಹಿಳೆಯೊಬ್ಬರನ್ನು ಅಪಹರಿಸಿ ನಿರಂತರ ನಾಲ್ಕು ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕ...

