ರಾಜ್ಯಬೆಂಗಳೂರು: ಫಾರ್ಮ್ ಹೌಸ್ ಖಾಲಿ ಮಾಡುವಂತೆ ಚಿತ್ರ ನಿರ್ಮಾಪಕರಿಗೆ ಬೆದರಿಕೆ; ವಿದ್ಯುತ್, ನೀರು ಕಡಿತಗೊಳಿಸಿದ ಗ್ಯಾಂಗ್!
ಅಧಿಕಾರಿಗಳು ದೊಡ್ಡಬಳ್ಳಾಪುರ ಗ್ರಾಮೀಣ ಪೊಲೀಸ್ ಠಾಣೆಗೆ ಎರಡೂ ಕಡೆಯವರನ್ನು ಕರೆದು ಅವರ ವಾದ ಕೇಳಿದ್ದಾರೆ. ಆದರೆ ಅದರಿಂದ ಯಾವುದೇ ಪರಿಹಾರ ಸಿಗಲಿಲ್ಲ ಎಂದು ಹೆನ್ರಿ ಹೇಳಿದರು. ಬದಲಿಗೆ ಪ್ರತೀಕಾರ ತೀರಿಸಿಕೊಂಡರು