ರಾಜ್ಯವಾರಣಾಸಿಯ ಗಂಗಾ ಆರತಿಯಂತೆ, ಕಾವೇರಿ ಆರತಿ ಆಯೋಜನೆ; PPP ಮಾದರಿಯಲ್ಲಿ ಬೃಂದಾವನಕ್ಕೆ ಹೊಸ ರೂಪ: ಡಿ.ಕೆ ಶಿವಕುಮಾರ್
ಗಂಗಾ ಆರತಿ ಕಾರ್ಯಕ್ರಮವನ್ನು ಅಧ್ಯಯನ ಮಾಡಿ, ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಿದ್ದೇನೆ. ಅದೇ ಮಾದರಿಯಲ್ಲಿ ವಿನೂತನವಾಗಿ ‘ಕಾವೇರಿ ಆರತಿ’ಯನ್ನು ಕಾವೇರಿ ನೀರಾವರಿ ನಿಗಮ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಹಯೋಗದಲ್ಲಿ ಶೀಘ್ರ ನೆರವೇರಿಸುತ್ತೇವೆ ಎಂದು ಹೇಳಿದರು.