ದೇಶಗಂಗಾಜಲಕ್ಕೆ ಶೇ. 18 ರಷ್ಟು ಜಿಎಸ್ಟಿ ವಿಧಿಸುತ್ತಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಗಂಗಾಜಲದ ಮೇಲೂ ಶೇ. 18 ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ(CBIC), ಸರ್ಕಾರ ಗಂಗಾಜಲದ ಮೇಲೆ ಜಿಎಸ್ ಟಿ ವಿಧಿಸುತ್ತಿಲ್ಲ...