ದೇಶಗಂಗಾ ಮಾತೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ, ನೀವು ನೇರವಾಗಿ ಸ್ವರ್ಗಕ್ಕೆ ಹೋಗುವಿರಿ: ಪ್ರವಾಹ ಪೀಡಿತ ಸಂತ್ರಸ್ತರಿಗೆ ಸಚಿವರ ಮಾತು!
ಗಂಗಾ ಮಾತೆ ತನ್ನ ಪುತ್ರರ ಪಾದಗಳನ್ನು ತೊಳೆಯುವುದಕ್ಕಾಗಿ ಬರುತ್ತಾಳೆ. ಆಕೆಯ ದರ್ಶನದಿಂದ ಪುತ್ರರೆಲ್ಲಾ ಸ್ವರ್ಗಕ್ಕೆ ಹೋಗುತ್ತಾರೆ ಎಂದೂ ಸಚಿವ ನಿಶಾದ್ ಹೇಳಿದ್ದಾರೆ