Ganga river

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ''ಕನ್ವಾರಿಯಾ'' ರಕ್ಷಿಸಿದ ವಾಟರ್ ಪೊಲೀಸ್

Video: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಕನ್ವಾರಿಯಾ ರಕ್ಷಿಸಿದ ವಾಟರ್ ಪೊಲೀಸ್!
ಹರಿದ್ವಾರದ ಕಾಂಗ್ರಾ ಘಾಟ್‌ನಲ್ಲಿ ಸ್ನಾನ ಮಾಡುತ್ತಿದ್ದಾಗ, ದೆಹಲಿಯಿಂದ ಬಂದ ಶಿವಭಕ್ತರೊಬ್ಬರು (ಕನ್ವಾರಿಯಾ) ಗಂಗಾನದಿಯ ಪ್ರಬಲ ಪ್ರವಾಹದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋದರು.

ಗಂಗಾ ನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ: 6 ಮಂದಿ ನಾಪತ್ತೆ
17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅದೃಷ್ಟವಶಾತ್ 11 ಮಂದಿ ಈಡಿ ದಡ ಸೇರಿದ್ದರೆ ಆರು ಮಂದಿ ನಾಪತ್ತೆಯಾಗಿದ್ದಾರೆ.

20 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಗಂಗಾ ನದಿ ಇನ್ನೂ ಏಕೆ ಮಲಿನವಾಗಿದೆ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿ ಅವರು ದತ್ತು ಪಡೆದ ವಾರಣಾಸಿ ಗ್ರಾಮಗಳನ್ನು ಏಕೆ ಕೈಬಿಟ್ಟಿದ್ದಾರೆ ಮತ್ತು 20 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದರೂ ಗಂಗಾ ನದಿ ಇನ್ನೂ ಏಕೆ ಮಲಿನವಾಗಿದೆ?

ಕ್ಯಾನ್ಸರ್ ಗುಣಮುಖವಾಗುತ್ತೆ ಎಂದು ಗಂಗೆಯಲ್ಲಿ ಮುಳುಗಿಸಿದ 5 ವರ್ಷದ ಬಾಲಕನ ಸಾವು!
ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಪೋಷಕರ ಮೂಢನಂಬಿಕೆ ಮತ್ತು ಅಂಧಃ ಶ್ರದ್ಧೆಗೆ ಪುಟ್ಟ ಮಗುವೊಂದು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಪದಕಗಳನ್ನು ಗಂಗಾ ನದಿಗೆ ಎಸೆಯದೆ ವಾಪಸ್ಸಾದ ಕ್ರೀಡಾಪಟುಗಳು: ಕೇಂದ್ರ ಸರ್ಕಾರಕ್ಕೆ 5 ದಿನ ಡೆಡ್ ಲೈನ್!
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕ್ರೀಡಾಪಟುಗಳು ಇಂದು ತಮ್ಮ ಪದಕಗಳನ್ನು ಹರಿದ್ವಾರದ ಹರ್ ಕಿ ಪೌರಿಯಲ್ಲಿ ಗಂಗಾ ನದಿಗೆ ಎಸೆಯುವುದಾಗಿ ತೆರಳಿದ್ದರು.

ಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!
ಉತ್ತರ ಪ್ರದೇಶದ ಬದೌನ್‌ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ.

ಗಂಗಾ ವಿಲಾಸ್ ಕ್ರೂಸ್ ಬುಕಿಂಗ್: ಭಾರತೀಯರು ಪ್ರಯಾಣಿಸಬೇಕಾದರೆ ಕಾಯಬೇಕು ಭರ್ತಿ 1 ವರ್ಷ!
ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆ ಎಂವಿ ಗಂಗಾ ವಿಲಾಸ್ ಕ್ರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಈ ಐಷಾರಾಮಿ ಕ್ರೂಸ್‌ನಲ್ಲಿ ಸ್ವೀಡನ್‌ನಿಂದ 31 ಪ್ರವಾಸಿಗರು ಪ್ರಯಾಣಿಸುತ್ತಿದ್ದಾರೆ.

ಭಾರತವನ್ನು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ, ಹೃದಯದಿಂದ ಅನುಭವಿಸಬೇಕು: ಪ್ರಧಾನಿ ನರೇಂದ್ರ ಮೋದಿ
ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತ ದೇಶವನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ, ಹೃದಯಾಂತರಾಳದಿಂದ ಅನುಭವಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

