ರಾಜ್ಯಶಿವರಾತ್ರಿ ಹಬ್ಬದಂದು 3 ಸಾವಿರ ದೇವಸ್ಥಾನಗಳಿಗೆ 40 ಸಾವಿರ ಲೀಟರ್ ಗಂಗಾಜಲ ವಿತರಣೆ
ಮಹಾ ಶಿವರಾತ್ರಿಹಬ್ಬದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಫೆ. 21 ರಂದು ರಾಜ್ಯದ ಎಲ್ಲಾ ಶಿವನ ದೇವಾಲಯಗಳಲ್ಲಿ ಗಂಗಾಜಲ ವಿತರಣೆಗೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸಾರಥ್ಯದಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ.