ರಾಜ್ಯಲೋಕಾಯುಕ್ತ ತನಿಖೆಯ ವಿರುದ್ಧ ರಾಜ್ಯಪಾಲರಿಗೆ RTI ಕಾರ್ಯಕರ್ತ ಗಂಗರಾಜು ದೂರು
ಮುಡಾ ಅಧಿಕಾರಿಗಳು ಮತ್ತು ಕೆಲವು ಸರ್ಕಾರಿ ಸಂಸ್ಥೆಗಳೊಂದಿಗೆ ಲೋಕಾಯುಕ್ತ ಅಧಿಕಾರಿ ಶಾಮೀಲಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಗಂಗರಾಜು ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಲತೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.