ದೇಶಗಂಗಾನದಿಯನ್ನು ಸ್ವಚ್ಛಗೊಳಿಸದೇ ಹೋದರೆ ಗುಂಡು ಹಾರಿಸಿಕೊಳ್ಳುತ್ತೇನೆ: ಸರ್ಕಾರಕ್ಕೆ ಬೆದರಿಕೆ ಹಾಕಿದ ಸ್ವಾಮೀಜಿ
ಮುಂದಿನ 10 ದಿನಗಳೊಳಗಾಗಿ ಗಂಗಾ ನದಿಯನ್ನು ಸ್ವಚ್ಛತೆಗೊಳಿಸದೇ ಹೋದಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪುವುದಾಗಿ ಗುರು ಗೋಪಾಲ್ ದಾಸ್ ಎಂಬ ಸ್ವಾಮೀಜಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.