Gangasagar

ಇಂದು ಮಹಾಲಯ ಅಮಾವಾಸ್ಯೆ: ಪಿತೃಪಕ್ಷದ ಕೊನೆಯ ದಿನ, ಹಿರಿಯರ ಸ್ಮರಣೆ!
ಇಂದು ಮಹಾಲಯ ಅಮಾವಾಸ್ಯೆ, 14 ದಿನಗಳ ಪಿತೃ ಪಕ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ನವರಾತ್ರಿ ಆರಂಭವಾಗಲಿದೆ. ಪ್ರತಿ ವರ್ಷ ಭಾದ್ರಪದಮಾಸದಲ್ಲಿ ಬರುವ ಕೃಷ್ಣಪಕ್ಷವನ್ನು ಪಿತೃಪಕ್ಷ ಎನ್ನುವರು. ಇದು ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವಪಿತೃ ಅಮಾವಾಸ್ಯೆಯೆಂದೂ ಕರೆಯಲಾಗುತ್ತದೆ.

ಗಂಗಾಸಾಗರದಲ್ಲಿ ಭಕ್ತರ ಸಾವಿಗೆ ಕಾಲ್ತುಳಿತ ಕಾರಣವಲ್ಲ: ಪಶ್ಚಿಮ ಬಂಗಾಳ ಸರ್ಕಾರ
ಗಂಗಾಸಾಗರದಲ್ಲಿ ಸಂಭವಿಸಿದ ದುರ್ಘಟನೆಗೆ ಕಾಲ್ತುಳಿತ ಕಾರಣವಲ್ಲ ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸೋಮವಾರ ಹೇಳಿದೆ...

ಗಂಗಾಸಾಗರದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದ ಗಂಗಾಸಾಗರದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಪರಿಹಾರ ಘೋಷಣೆ...

ಪ.ಬಂಗಾಳದ ಗಂಗಾಸಾಗರದಲ್ಲಿ ಕಾಲ್ತುಳಿತ; ಕನಿಷ್ಟ 6 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿ ಗಂಭೀರ!
ಪಶ್ಚಿಮ ಬಂಗಾಳದ ಗಂಗಾಸಾಗರದಲ್ಲಿ ಭಾನುವಾರ ಸಂಜೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 6 ಮಂದಿ ಭಕ್ತರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

