Gangavathi

ಕೊರೋನಾ ಬಗ್ಗೆ ಡಿಸಿಗೆ ಸುಳ್ಳು ಮಾಹಿತಿ: ವ್ಯಕ್ತಿ ಮೇಲೆ ಎಫ್ಐಆರ್
ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿಯನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ರವಾನಿಸಿದ ಹಿನ್ನೆಲೆ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಯುವಕನೊಬ್ಬನ ಮೇಲೆ ಇದೀಗ ಎಫ್ ಐ ಆರ್ ದಾಖಲಾಗಿದೆ.

ಗಂಗಾವತಿ: ಸರ್ಕಾರಿ ಆಸ್ಪತ್ರೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಂಜೆತನ ತಪಾಸಣಾ ಶಿಬಿರ
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಬಂಜೆತನ (ಇನ್‍ಫರ್ಟಿಲಿಟಿ) ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ತಜ್ಞವೈದ್ಯರು ಶಿಬಿರ ಆಯೋಜಿಸಿದ್ದರು.

ಮಂಗಳಮುಖಿಯರಿಂದ ನಿರ್ವಾಹಕನ ಮೇಲೆ ಹಲ್ಲೆ
ತಾಲೂಕಿನ ಮರಳಿ ಟೋಲ್ಗೇಟ್ಗೆ ಟಿಕೆಟ್ ತೆಗಸುವ ವಿಚಾರಕ್ಕೆ ಮಂಗಳಮುಖಿಯರು ಹಾಗೂ ಕಂಡಕ್ಟರ್ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಜುಲಾಯಿ ನಗರದಲ್ಲಿ ನಡೆದಿದೆ.

ರಾಜ್ಯದಲ್ಲೇ ಮೊದಲು: ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆನ್ನುಹುರಿ ಶಸ್ತ್ರಚಿಕಿತ್ಸೆ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತಾಲ್ಲೂಕು ಹಂತದ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರಿಗೆ ಸ್ಪೈನಲ್ ಕಾರ್ಡ್ (ಬೆನ್ನು ಹುರಿ ಚಿಕಿತ್ಸೆ) ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗಿದೆ.

ಗಂಗಾವತಿ: ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು ಅಂದರ್
ವ್ಯಕ್ತಿಯನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಓರ್ವ ಸೇರಿದಂತೆ ಇಬ್ಬರು ಆರೋಪಿಗಳನ್ನು ಕೊಪ್ಪಳ

ಗಂಗಾವತಿ: ವರ್ಷದಲ್ಲೆ ಕಿತ್ತುಹೋದ ಕಾಮಗಾರಿ, ಯಾವುದೇ ಕ್ಷಣ ಪ್ರಾಣಕ್ಕೆ ಕುತ್ತು
ತುಂಗಭದ್ರಾ ನದಿಗೆ ಜಲಾಶಯದ ಹೆಚ್ಚುವರಿ ನೀರು ಹರಿಸಿದ ಪರಿಣಾಮ ಗಂಗಾವತಿ- ಕಂಪ್ಲಿ ಮಧ್ಯದ ಸೇತುವೆ ರಕ್ಷಣಾ ಗೋಡೆಯ ಬಹುತೇಕ ಭಾಗ ಹಾನಿಗೀಡಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಾಣಕ್ಕೆ ಕುತ್ತಾಗುವ ಸಾಧ್ಯತೆಗಳಿವೆ.

ಗಂಗಾವತಿ: ನದಿಗೆ ಅಪಾರ ನೀರು, ಆನೆಗೊಂದಿ ಸುತ್ತಲೂ ಹೈ ಅಲರ್ಟ್!
ತುಂಗಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಪರಿಣಾಮ ನದಿಪಾತ್ರದಲ್ಲಿರುವ ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕಿನ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ
ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.

ಗಂಗಾವತಿ: ಗಾಂಧಿ ಪುರಸ್ಕಾರ ಪಡೆದ ಗ್ರಾಮದಲ್ಲಿ ಡೆಂಗಿಗೆ ಬಾಲಕ ಬಲಿ
ಸ್ವಚ್ಚತೆ ನೈರ್ಮಲ್ಯ ನಿರ್ವಹಣೆಗಾಗಿ ಇತ್ತೀಚೆಗಷ್ಟೆ ಗಾಂಧಿ ಗ್ರಾಮ ಪುರಸ್ಕಾರ ಪಡೆದ ತಾಲ್ಲೂಕಿನ ಶ್ರೀರಾಮನಗರದಲ್ಲಿ ಬಾಲಕನೊಬ್ಬ ಡೆಂಗಿ ಜ್ವರಕ್ಕೆ ಸಾವನ್ನಪ್ಪಿದ್ದಾನೆ.

