Gangolli

Watch | ಉಡುಪಿ: ಮುಳುಗುತ್ತಿದ್ದ ದೋಣಿಯಿಂದ 27 ಮೀನುಗಾರರ ರಕ್ಷಣೆ

ಉಡುಪಿ: ದೀಪಾವಳಿ ಪೂಜೆ ವೇಳೆ ಬೆಂಕಿ ಅವಘಡ; ಸುಟ್ಟು ಕರಕಲಾದ 8 ಮೀನುಗಾರಿಕಾ ದೋಣಿಗಳು
ಉಡುಪಿ ಜಿಲ್ಲೆಯ ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗೊಳ್ಳಿ: ಮೀನುಗಾರಿಕೆಗಿಳಿದಿದ್ದ ಬೋಟ್ ಬೆಂಕಿಗಾಹುತಿ, 10 ಮೀನುಗಾರರ ರಕ್ಷಣೆ
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಬಹುದಾಗಿದ್ದ ರದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.

