ಸುಲ್ತಾನ್ ಚಿತ್ರದ ಚಿತ್ರೀಕರಣದ ವೇಳೆ ತಾವು ಅನುಭವಿಸಿದ್ದ ಪಾಡನ್ನು ಅತ್ಯಾಚಾರ ಸಂತ್ರಸ್ತರಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.