Gangrape

ರಾಜಸ್ತಾನ: ಜೋಧ್ ಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಬಾಲಕಿ ತನ್ನ ತಾಯಿ ಗದರಿಸಿದ್ದಾಳೆ ಎಂದು ಸಿಟ್ಟಿನಿಂದ ಕಳೆದ ಭಾನುವಾರ ಮನೆ ತೊರೆದಿದ್ದಳು. ಅದೇ ದಿನ ಸಂಜೆ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ ಪೊಲೀಸರಿಗೆ ಮೊನ್ನೆ ಸೋಮವಾರ ಸಂಜೆ ಮಾಹಿತಿ ಗೊತ್ತಾಗಿದೆ.

ಬೆಂಗಳೂರಲ್ಲಿ ಮಧ್ಯರಾತ್ರಿ ಯುವತಿ ಮೇಲೆ ಅತ್ಯಾಚಾರ: ಗೃಹ ಸಚಿವರು ಏನೆಂದರು?
ನಿನ್ನೆ ಶನಿವಾರ ರಾತ್ರಿ ಈ ಹೀನ ಕೃತ್ಯ ನಡೆದಿದ್ದು, ಪಬ್ ನಲ್ಲಿ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಯುವತಿ ಮೇಲೆ ರೇಪ್ ಆಗಿದೆ ಎಂದು ಹೇಳಲಾಗುತ್ತಿದೆ. ಹೆಚ್ ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ
ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು.

ನಾನು ಭಾರತವನ್ನು ದೂಷಿಸುವುದಿಲ್ಲ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿದೇಶಿ ಮಹಿಳೆ
ಭಾರತವನ್ನು ದೂಷಿಸುವುದಿಲ್ಲ ಎಂದು ಕಳೆದ ವಾರ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿದೇಶಿ ಮಹಿಳೆ ಮಂಗಳವಾರ ಹೇಳಿದ್ದಾರೆ.

ಅಮಲು ಪದಾರ್ಥ ನೀಡಿ ಕಾರಿನಲ್ಲಿಯೇ ಕಲಾವಿದೆ ಮೇಲೆ ಸಹ ಕಲಾವಿದರಿಂದ ಸಾಮೂಹಿಕ ಅತ್ಯಾಚಾರ
ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಛತ್ತೀಸ್‌ಗಢದ 21 ವರ್ಷದ ರಂಗ ಕಲಾವಿದೆ ಮೇಲೆ ಸಹ ಕಲಾವಿದರೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವಿಶ್ರಾಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಆರು ಯುವಕರಿಂದ ಮುಸ್ಲಿಂ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ರಾಜಸ್ಥಾನ: ಇಬ್ಬರು ಸಹೋದರಿಯರ ಮೇಲೆ ತಂದೆಯ ಸಹೋದ್ಯೋಗಿಗಳಿಂದಲೇ ಅತ್ಯಾಚಾರ
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸತಾರಾದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಓರ್ವ ಆರೋಪಿಯ ಬಂಧನ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಬುಡಕಟ್ಟು ಮಹಿಳೆಯ ಮೇಲೆ ಸತಾರಾದಲ್ಲಿ ಆಕೆಯ ಉದ್ಯೋಗದಾತ ಮತ್ತು ಇತರ ಕೆಲವು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ; ಆರೋಪಿಗಳ ಪೈಕಿ ಇಬ್ಬರು ಪೊಲೀಸರು!
ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಪಾತ್ರಕ್ಕಾಗಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

