Gangrape

ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಜಾತ್ರೆಯನ್ನು ವೀಕ್ಷಿಸಿ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ರೈಲಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿಯಿಂದ ಕೃತ್ಯ
ಉತ್ತರ ಪ್ರದೇಶದಲ್ಲಿ ಚಲಿಸುತ್ತಿರುವ ರೈಲಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ರೈಲಿನ ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ವಕೀಲೆ ಮೇಲೆ ಗ್ಯಾಂಗ್ ರೇಪ್: ಬಿಹಾರದ ಐಎಎಸ್ ಅಧಿಕಾರಿ, ಮಾಜಿ ಶಾಸಕರ ವಿರುದ್ಧ ಎಫ್‌ಐಆರ್
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ರ‍್ಯಾಪಿಡೊಗೆ ಕಾನೂನು ಸಂಕಷ್ಟ?
ಎಲೆಕ್ಟ್ರಾನಿಕ್ ಸಿಟಿಯಲ್ಲಿ 22 ವರ್ಷದ ಯುವತಿಯೊಬ್ಬಳ ಮೇಲೆ ರ‍್ಯಾಪಿಡೊ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರಾಪಿಡೋಗೆ ಕಾನೂನು ಸಂಕಷ್ಟ ಎದುರಾಗಲಿದೆ.

ತೆಲಂಗಾಣ: ಸಹಪಾಠಿ ಮೇಲೆ ಗ್ಯಾಂಗ್ ರೇಪ್ ನಡೆಸಿ, ವಿಡಿಯೋ ಚಿತ್ರೀಕರಿಸಿದ್ದ ಐವರು ಅಪ್ರಾಪ್ತರ ಬಂಧನ
17 ವರ್ಷದ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಐವರು ಅಪ್ರಾಪ್ತ ಬಾಲಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಗಳು ಲೈಂಗಿಕ ದೌರ್ಜನ್ಯವನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಕಾರಿನೊಳಗೆ ಮಾಡೆಲ್ ಮೇಲೆ ಗ್ಯಾಂಗ್ ರೇಪ್, ಮಾನವ ಕಳ್ಳಸಾಗಣೆಯ ಶಂಕೆ ವ್ಯಕ್ತಪಡಿಸಿದ ಪೊಲೀಸ್ ಆಯುಕ್ತರು
ಚಲಿಸುತ್ತಿದ್ದ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಅಮಾನುಷ ಕ್ಯತ್ಯ: 19 ವರ್ಷದ ರೂಪದರ್ಶಿ ಮೇಲೆ ಯುವಕರಿಂದ ಸಾಮೂಹಿಕ ಅತ್ಯಾಚಾರ
ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ನಡೆದಿದೆ. ಕೇರಳದ ಕೊಚ್ಚಿಯಲ್ಲಿ ಮೊನ್ನೆ ಗುರುವಾರ ರಾತ್ರಿ ಕಾರಿನೊಳಗೆ 19 ವರ್ಷದ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ರಾಜಸ್ಥಾನ: ಕುಟುಂಬದ ಅರ್ಚಕ ಸೇರಿದಂತೆ ಇತರರಿಂದ ದಲಿತ ಮಹಿಳೆ ಗ್ಯಾಂಗ್ ರೇಪ್, ವಿಡಿಯೋ ಮಾಡಿದ ಆರೋಪಿ
ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ 25 ವರ್ಷದ ದಲಿತ ಮಹಿಳೆ ಮೇಲೆ ಅರ್ಚಕ ಸೇರಿದಂತೆ ಇತರರ ಗುಂಪೊಂದು ಅತ್ಯಾಚಾರವೆಸಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಾರ್ಖಂಡ್: ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಸಹೋದರಿಯನ್ನು ಭೇಟಿಯಾಗಲು ತೆರಳುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

