gangster Goldy Brar

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!
ವಿದೇಶ

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!

ಗೌರವಾನ್ವಿತ ವ್ಯಕ್ತಿ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೊಲ್ಲುವ ಮೂಲಕ ನೀನು ಮತ್ತು ನಿನ್ನ ಗ್ಯಾಂಗ್ ನಿಮ್ಮದೇ ಮರಣದಂಡನೆಗೆ ಸಹಿ ಹಾಕಿದ್ದೀರಿ. ನೀವು ಹಿಂದಿರುಗಲು ಸಾಧ್ಯವಿಲ್ಲದ ಗೆರೆಯನ್ನು ದಾಟಿದ್ದೀರಿ” ಎಂದು ಪಮ್ಮಾ ಹೇಳಿರುವುದು ಆಡಿಯೋದಲ್ಲಿ ಕೇಳಿಬರುತ್ತದೆ.

ಮುಂಬೈ ಕಾಂಗ್ರೆಸ್ ಶಾಸಕನಿಗೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ನಿಂದ ಕೊಲೆ ಬೆದರಿಕೆ
ದೇಶ

ಮುಂಬೈ ಕಾಂಗ್ರೆಸ್ ಶಾಸಕನಿಗೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ನಿಂದ ಕೊಲೆ ಬೆದರಿಕೆ

ಮಾಜಿ ಸಚಿವ ಮತ್ತು ಮುಂಬೈ ಕಾಂಗ್ರೆಸ್ ಶಾಸಕ ಅಸ್ಲಂ ಶೇಖ್ ಅವರನ್ನು ಕೊಲ್ಲುವುದಾಗಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.