ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದ್ದ ಗ್ಯಾಂಗ್ ಸ್ಟಾರ್ ರಾಜು ಥೇಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.