ರಾಜ್ಯಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಬೇಡಿಕೆ
ಥೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠ ಟ್ರಸ್ಟ್ ನ್ನು ನಡೆಸುತ್ತಿದ್ದು ಶ್ರೀಗಳು ಅದರ ಮುಖ್ಯಸ್ಥರಾಗಿದ್ದಾರೆ. ಕಳೆದ ವರ್ಷ ಬಜೆಟ್ನಲ್ಲಿ ಘೋಷಿಸಲಾದ ಅನುದಾನಗಳನ್ನು ಸಚಿವರು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.