ರಾಜ್ಯಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಶ್ರೀಮಂತ್ ಇಲ್ಲಾಳ್ ಪರಿಸ್ಥಿತಿ ಗಂಭೀರ!
ಮಹಾರಾಷ್ಟ್ರದ ಉಮ್ಮರಗಾ ತಾಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿದ್ದವರ ಮೇಲೆ ದಾಳಿ ನಡೆಸಲು ತೆರಳಿದ್ದ ಕಮಲಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಮಂತ ಇಲ್ಲಾಳ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.