Ganja

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 18.60 ಕೋಟಿ ರೂ ಮೌಲ್ಯದ ಗಾಂಜಾ ಕಳ್ಳಸಾಗಣೆ: ದಂಪತಿ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 18.60 ಕೋಟಿ ರೂ ಮೌಲ್ಯದ ಗಾಂಜಾ ಕಳ್ಳಸಾಗಣೆ: ದಂಪತಿ ಬಂಧನ

ಈ ದಂಪತಿಯಿಂದ 718.60 ಕೋಟಿ ಮೌಲ್ಯದ 18.5 ಕೆ.ಜಿ. ಹೈಡ್ರೋ ಗಾಂಜಾ, ಕಾರು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ, ಬಂಧನ
ರಾಜ್ಯ

ಶಿವಮೊಗ್ಗ ಕೇಂದ್ರ ಕಾರಾಗೃಹದ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ, ಬಂಧನ

ಜೈಲಿನೊಳಗೆ ಶೋಧ ಕಾರ್ಯಾಚರಣೆಯ ನಂತರ ಎಫ್‌ಡಿಎ (ಫಸ್ಟ್ ಡಿವಿಷನ್ ಅಸಿಸ್ಟೆಂಟ್) ಆಗಿ ಕೆಲಸ ಮಾಡುತ್ತಿರುವ ಸಾತ್ವಿಕ್ (25) ಅವರನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬ್ಯಾಂಕಾಕ್‌ನಿಂದ ಬಂದ ಮೂವರ ಬಂಧನ; ವನ್ಯಜೀವಿ ಪ್ರಬೇಧಗಳು, 1 ಕೋಟಿ ರೂ ಮೌಲ್ಯದ ಗಾಂಜಾ ವಶ
ರಾಜ್ಯ

ಬ್ಯಾಂಕಾಕ್‌ನಿಂದ ಬಂದ ಮೂವರ ಬಂಧನ; ವನ್ಯಜೀವಿ ಪ್ರಬೇಧಗಳು, 1 ಕೋಟಿ ರೂ ಮೌಲ್ಯದ ಗಾಂಜಾ ವಶ

ಬ್ಯಾಂಕಾಕ್‌ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ವಾಹನ ತಪಾಸಣೆ ವೇಳೆ 21 ಕೆಜಿ ಗಾಂಜಾ ಪತ್ತೆ; ಖಾಕಿ ಕಂಡು ಕಾಲ್ಕಿತ್ತ ಪೆಡ್ಲರ್'ಗಳು, ಚಾಲಕ ಬಂಧನ
ರಾಜ್ಯ

ವಾಹನ ತಪಾಸಣೆ ವೇಳೆ 21 ಕೆಜಿ ಗಾಂಜಾ ಪತ್ತೆ; ಖಾಕಿ ಕಂಡು ಕಾಲ್ಕಿತ್ತ ಪೆಡ್ಲರ್'ಗಳು, ಚಾಲಕ ಬಂಧನ

ಮಂಗಳವಾರ ಸಂಜೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ರಸ್ತೆಯ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ: CCB ಕಾರ್ಯಾಚರಣೆ; 123 ಕೆಜಿ ಗಾಂಜಾ ವಶ, ಮೂವರ ಬಂಧನ
ರಾಜ್ಯ

ದಕ್ಷಿಣ ಕನ್ನಡ: CCB ಕಾರ್ಯಾಚರಣೆ; 123 ಕೆಜಿ ಗಾಂಜಾ ವಶ, ಮೂವರ ಬಂಧನ

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಕಾಂತಾವರ ಕ್ರಾಸ್‌ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ.

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ರಾಜ್ಯ

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು‌ ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, 1.8 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶ
ರಾಜ್ಯ

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, 1.8 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶ

ಪೊಲೀಸರ ಪ್ರಕಾರ, ಅವರಿಬ್ಬರೂ ಪೊಲೀಸ್ ಠಾಣೆ ವ್ಯಾಪ್ತಿಯ ಎಂಆರ್ ಲೇಔಟ್‌ನ ರಾಣಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಕೋಲಾರ: ಪೊಲೀಸರಿಂದ 394 ಕೆ.ಜಿ ಗಾಂಜಾ ನಾಶ; ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ
ರಾಜ್ಯ

ಕೋಲಾರ: ಪೊಲೀಸರಿಂದ 394 ಕೆ.ಜಿ ಗಾಂಜಾ ನಾಶ; ಶಾಲೆ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ

6 ಜಿಲ್ಲೆಗಳಲ್ಲಿಯೂ ಆದ್ಯತೆಯ ಆಧಾರದ ಮೇಲೆ ಜಾಗೃತಿ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಗಾಂಜಾ ಪ್ರಮಾಣ ಇಳಿಕೆ: ಆಧುನಿಕ ಮಾದಕ ವಸ್ತುಗಳ ಮೊರೆ ಹೋಗುತ್ತಿರುವ ನಶೆ ಪ್ರಿಯರು!
ರಾಜ್ಯ

ಗಾಂಜಾ ಪ್ರಮಾಣ ಇಳಿಕೆ: ಆಧುನಿಕ ಮಾದಕ ವಸ್ತುಗಳ ಮೊರೆ ಹೋಗುತ್ತಿರುವ ನಶೆ ಪ್ರಿಯರು!

2024 ರಲ್ಲಿ 3,770 LSD ಸ್ಟ್ರಿಪ್‌ಗಳು ಮತ್ತು 15,448 ವಿವಿಧ ರೀತಿಯ ಟ್ಯಾಬ್ಲೆಟ್‌ಗಳೊಂದಿಗೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ