Ganja

ದೀಪಾವಳಿ ಹೊತ್ತಲ್ಲಿ ಬದುಕಿನಲ್ಲಿ ಕತ್ತಲೆ: ಸಾವು-ಬದುಕಿನ ನಡುವೆ ಕಲಬುರಗಿಯ ಸರ್ಕಲ್ ಇನ್ಸ್ ಪೆಕ್ಟರ್ ಹೋರಾಟ
ವಿವಿಧ ಬಣ್ಣಗಳಲ್ಲಿ ರಂಗೋಲಿ ಬಿಡಿಸಿ, ದೀಪಾಲಂಕಾರ ಮಾಡಿ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಕಲಬುರಗಿ ನಗರದ ನ್ಯೂ ರಾಘವೇಂದ್ರ ಕಾಲೋನಿಯಲ್ಲಿನ ಇಲ್ಲಾಳ ನಿವಾಸ ಈ ವರ್ಷ ಇಡೀ ಜಗತ್ತೇ ಬೆಳಕಿನ ಹಬ್ಬವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಕತ್ತಲು ಕವಿದಿದೆ. ಸೆಪ್ಟೆಂಬರ್ 24 ರಿಂದ ಈ ಮನೆಯ ಬಾಗಿಲು ಮುಚ್ಚಿದೆ.

ಮಹಾರಾಷ್ಟ್ರ: 4 ಕೋಟಿ ರೂ. ಮೌಲ್ಯದ 210 ಕೆಜಿ ಗಾಂಜಾ ವಶ; ವ್ಯಕ್ತಿ ಬಂಧನ
ಮುಂಬೈನಿಂದ 100 ಕಿಮೀ ದೂರದ ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳ: ರಿಕ್ಷಾದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ; ಪೊಲೀಸರಿಗೆ ಸಾರ್ವಜನಿಕರ ಸಾಥ್
ಈ ಹಿಂದೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಮದ್ಯ ಹಾಗೂ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಪೊಲೀಸರ ಗಮನಕ್ಕೆ ತರಬೇಕಾಗಿ ಪ್ರಕಟಣೆ ಹೊರಡಿಸಲಾಗಿತ್ತು.

ಅಮೆಜಾನ್ ಆನ್ ಲೈನ್ ತಾಣ ಬಳಸಿ ಗಾಂಜಾ ಕಳ್ಳಸಾಗಣೆ: ಸಂಸ್ಥೆ ಪ್ರತಿಕ್ರಿಯೆ
ಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಎನ್ ಸಿಬಿ ತಂಡದ ಭರ್ಜರಿ ಭೇಟೆ: ಮೂರು ಕಡೆ ದಾಳಿ; 3,400 ಕೆಜಿ ಗಾಂಜಾ ವಶ
ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈ ಗ್ರೇಡ್ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ

ಭರ್ಜರಿ ಕಾರ್ಯಾಚರಣೆ: 15 ಕೋಟಿ ರೂ. ಮೌಲ್ಯದ 2 ಸಾವಿರ ಕೆಜಿ ಗಾಂಜಾ ಜಪ್ತಿ, ದಾಖಲೆ ಎಂದ ಎನ್ ಸಿಬಿ
ಮಾದಕ ವಸ್ತು ನಿಯಂತ್ರಕ ಸಂಸ್ಥೆ ಎನ್ ಸಿಬಿ (Narcotics Control Bureau) ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಸುಮಾರು 15 ಕೋಟಿ ರೂ ಮೌಲ್ಯದ 2 ಸಾವಿರ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದೆ. ಇದು ಎನ್ ಸಿಬಿಯ ಈ ವರೆಗಿನ ಗರಿಷ್ಠ ದಾಖಲೆಯಾಗಿದೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್; ಗಾಂಜಾ, ಶಸ್ತ್ರಾಸ್ತ್ರ ವಶಕ್ಕೆ
ಡ್ರಗ್ಸ್ ಪೆಡ್ಲರ್ ಓರ್ವ ರೆಡ್ ಹ್ಯಾಂಡ್ ಆಗಿಸಿಕ್ಕಿಬಿದ್ದಿದ್ದು, ಆತನಿಂದ ಅಪಾರ ಪ್ರಮಾಣದ ಗಾಂಜಾ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: 84 ಲಕ್ಷ ರು. ಮೌಲ್ಯದ ಗಾಂಜಾ ಜಪ್ತಿ; ಇಬ್ಬರ ಬಂಧನ
ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಟ್ರಾವೆಲ್ಸ್ ಏಜೆನ್ಸಿ ಸೋಗಿನಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ, 30 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಟ್ರಾವೆಲ್ಸ್ ಏಜೆನ್ಸಿ ಸೋಗಿನಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೇಂದ್ರ ವಿಭಾಗದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

