ರಾಜ್ಯಮೊಹರಂ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.