ದೇಶಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರ 12-16 ವಾರಗಳ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ!
ಕೋವಿಶೀಲ್ಡ್ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳಿಗೆ ವಿಸ್ತರಿಸಬೇಕೆಂಬ ಸರ್ಕಾರದ ಸಮಿತಿಯೊಂದರ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಅನುಮೋದಿಸಿರುವುದಾಗಿ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.