Garbage cess

ಕಸ ಸಂಗ್ರಹಕ್ಕೂ TAX: ಸರ್ಕಾರದ ಕ್ರಮಕ್ಕೆ BBMP ಸಮರ್ಥನೆ
ಈ ಹಿಂದೆ ಪಾರ್ಕಿಂಗ್ ಶುಲ್ಕ ಎಂದು ಶೇ.50 ರಷ್ಟು ಹಣ ಕಟ್ಟಲಾಗುತ್ತಿತ್ತು. ಈಗ ಅದು ಜಾಸ್ತಿಯಿದೆ ಎಂದು ಆಕ್ಷೇಪಗಳು ಕೇಳಿಬಂದಿವೆ.

ಕಸದ ಸೆಸ್: ಬೆಂಗಳೂರಿನ ಅಪಾರ್ಟ್ ಮೆಂಟ್, ಕಾರ್ಪೊರೇಟ್ ಕಚೇರಿಗಳಿಗೆ ನೊಟೀಸ್ ಜಾರಿ
ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ಪಾವತಿಸಲು ಶುಲ್ಕವನ್ನು ವಿಧಿಸಲಾಗಿದೆ. ಮಾಲೀಕರಿಂದ 7 ದಿನಗಳಲ್ಲಿ ಉತ್ಪತ್ತಿಯಾಗುವ ಒಟ್ಟು ತ್ಯಾಜ್ಯ ಮತ್ತು ಅವುಗಳನ್ನು ವಿಲೇವಾರಿ ಮಾಡಿದ ವಿಧಾನದ ಬಗ್ಗೆ ಸಹ ವಿವರಣೆ ಕೇಳಿದೆ.

