ದೇಶಇದು ನಮ್ಮ ದೇಶದ ದುಸ್ಥಿತಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಕಸದ ರಾಶಿ, ಫೋಟೋ ವೈರಲ್!
ಆಧುನಿಕ ಹೈ-ಸ್ಪೀಡ್ ವಂದೇ ಭಾರತ್ ರೈಲುಗಳನ್ನು ಭಾರತದ ಪ್ರಮುಖ ನಗರಗಳ ನಡುವೆ ಓಡಿಸಲಾಗುತ್ತಿದೆ. ಇನ್ನು ವಿವಿಧ ರೈಲು ಮಾರ್ಗಗಳಲ್ಲಿ ರೈಲುಗಳ ಬಳಕೆಗೆ ಸರ್ಕಾರ ಕೆಲಸ ಮಾಡುತ್ತಿದೆ. ರೈಲು ಪ್ರಾರಂಭದಿಂದಲೂ ಒಂದಿಲ್ಲೊಂದು ವಿಷಯಗಳಿಂದ ಸುದ್ದಿಯಾಗುತ್ತಲೇ ಇದೆ.