ರಾಜ್ಯಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಟೆಂಡರ್; ಇಬ್ಬರು IAS ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ; ಹೈಕೋರ್ಟ್ ಮೆಟ್ಟಿಲೇರಿದ ಗುತ್ತಿಗೆದಾರರು!
ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು,