ರಾಜ್ಯನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಫಲಶ್ರುತಿ: ದಾವಣಗೆರೆಯಲ್ಲಿ ಕಸ ಎಸೆದ 8 ಮಂದಿಗೆ ದಂಡ ವಿಧಿಸಿದ ಅಧಿಕಾರಿಗಳು
ನಗರದ ರೇಣುಕಾ ಮಂದಿರದ ಬಳಿಯಲ್ಲಿ ಕಸ ಎಸೆಯುವ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದ ನಂತರ ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ನಗರದಲ್ಲಿ ಕಸ ಎಸೆಯುವವರ ಮೇಲೆ ಕಣ್ಣಿಟ್ಟಿದ್ದು, ದಂಡ ವಿಧಿಸುತ್ತಿದ್ದಾರೆ.