garbage

ರಸ್ತೆ ಬದಿ ಕಸ ಎಸೆಯುವವರೇ ಎಚ್ಚರ..: ನಿಮ್ಮ ಮನೆ ಮುಂದೆಯೇ ತ್ಯಾಜ್ಯ ಸುರಿದು, ಭಾರೀ ದಂಡ ವಿಧಿಸಲಿದ್ದಾರೆ ಅಧಿಕಾರಿಗಳು!
ಬ್ರ್ಯಾಂಡ್ ಬೆಂಗಳೂರು ಎಂಬ ಇಮೇಜ್‌ಗೆ ಹಾನಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಲವಾರು ಆಯ್ಕೆಗಳನ್ನು ಅನ್ವೇಷಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಬೀದಿ ಬದಿ ಕಸ ಎಸೆಯುವವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ.

ಮನೆ-ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ: ಅಧಿಕಾರಿಗಳಿಗೆ ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸೂಚನೆ
ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಕೆ.ಆರ್ ಮಾರ್ಕೆಟ್ ನಲ್ಲಿ ಸ್ವಚ್ಛತಾ ಅಭಿಯಾನ: ಕಸ ವಿಲೇವಾರಿ, ವ್ಯವಸ್ಥೆಗಳ ಸೂಕ್ತ ನಿರ್ವಹಣೆಗೆ ಆಯುಕ್ತರ ಸೂಚನೆ
ಕೆ ಆರ್ ಮಾರುಕಟ್ಟೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸಮಗ್ರ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಬದಿ ಕಸ ಸುರಿಯುವವರಿಗೆ ಕಡಿವಾಣ ಹಾಕಲು BBMP ಮುಂದು: ಮನೆ-ಮನೆ ತ್ಯಾಜ್ಯ ಸಂಗ್ರಹ ಆಟೋ ಸಮಯದಲ್ಲಿ ಬದಲಾವಣೆ..!
ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಬೆಳಿಗ್ಗೆ 5:30ಕ್ಕೆ ನಿಗದಿಪಡಿಸಲಾಗಿದೆ.

ಬೆಂಗಳೂರು: ಗುಡ್ಡದಹಳ್ಳಿ ರಸ್ತೆಯ ಇಕ್ಕೆಲಗಳಲ್ಲಿ ಕಸದ ರಾಶಿ; BBMP ವಿರುದ್ಧ ಸ್ಥಳೀಯರ ಕಿಡಿ
ಇಲ್ಲಿನ ಕಸದ ಸಮಸ್ಯೆ ದೂರಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಖಾಲಿ ಸ್ಥಳಗಳನ್ನು ಕಸ ಸುರಿಯುವ ಜಾಗವಾಗಿ ಮಾರ್ಪಡಿಸಲಾಗಿದೆ. ದೈನಂದಿನ ತ್ಯಾಜ್ಯವನ್ನು ಅನಿಯಂತ್ರಿತವಾಗಿ ಸುರಿಯಲಾಗುತ್ತಿದೆ.

ಖಾಲಿ ನಿವೇಶನದಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ: BBMP
ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜ್ ಬಳಿ ಅಡ್ಡ ಮೋರಿ ರಸ್ತೆ ಕಿರಿದಾಗಿದ್ದು, ರಸ್ತೆ 7.5 ಮೀಟರ್‌ಗೆ ಅಗಲೀಕರಣಕ್ಕೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಸೂಚಿಸಿದರು.

BBMP: ನಗರದ ಕಸ ಸಮಸ್ಯೆ ದೂರಾಗಿಸಲು ಕ್ರಮ; ದೂರು ನೀಡಲು ಪ್ರತ್ಯೇಕ ಕೇಂದ್ರ ಸ್ಥಾಪನೆ; WhatsApp ನಂಬರ್ ನೀಡಿದ ಪಾಲಿಕೆ!
ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ.

ಬೆಂಗಳೂರು ನಿವಾಸಿಗಳ ಮೇಲೆ ಹೆಚ್ಚಿದ ತೆರಿಗೆ ಹೊರೆ: ಕಸದ ಸೆಸ್ ಜೊತೆಗೆ ಬಳಕೆದಾರರ ಶುಲ್ಕ ಕೈಬಿಡುವಂತೆ BJP ಆಗ್ರಹ
ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರ್ಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ.

BSWML ನೌಕರರಿಂದ ಮುಷ್ಕರದ ಬೆದರಿಕೆ: ಗಾರ್ಡನ್ ಸಿಟಿಗೆ ಮತ್ತೆ ಗಾರ್ಬೇಜ್ ಸಂಕಷ್ಟ ಶುರು?
ಸರ್ಕಾರ ನಮ್ಮನ್ನು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಖಾಯಂ ಸಿಬ್ಬಂದಿಯನ್ನಾಗಿ ಮಾಡುವ ಅಥವಾ ನೇರ ಪಾವತಿ ನೀಡುವ ಯಾವುದೇ ಭರವಸೆಯನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಬಿಬಿಎಂಪಿ ಗುತ್ತಿಗೆದಾರರು ವೇತನ ನೀಡುತ್ತಿದ್ದಾರೆ.

