garbage

BBMP ಒಪ್ಪಿಗೆ: ಪ್ರತಿಭಟನೆ ಕೈಬಿಟ್ಟ ಮಿಟ್ಟಗಾನಹಳ್ಳಿ ನಿವಾಸಿಗಳು; ಬೆಂಗಳೂರು ತ್ಯಾಜ್ಯ ಸಮಸ್ಯೆ ನಿವಾಹರಣೆ
ಅವೈಜ್ಞಾನಿಕವಾಗಿ ಎಲ್ಲ ರೀತಿಯ ತ್ಯಾಜ್ಯವನ್ನು ತಂದು ಸರಿಯಲಾಗುತ್ತಿದೆ. ದುರ್ನಾತದ ಜೊತೆಗೆ ದ್ರವತ್ಯಾಜ್ಯದ ಸಮಸ್ಯೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ದೊಡ್ಡ ಮಾಫಿಯಾ ಆಗಿದೆ, ಶಾಸಕರೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ: ಡಿ.ಕೆ ಶಿವಕುಮಾರ್ ಕಳವಳ
ಬೆಂಗಳೂರಿನ ಕೆಲವು ಶಾಸಕರು ನಮಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಬಯಸುವುದಿಲ್ಲ. ನಾನು ಸತ್ಯಾಂಶವನ್ನೇ ಹೇಳುತ್ತಿದ್ದು, ಎಲ್ಲಾ ಪಕ್ಷದವರು ಇದ್ದಾರೆ.

ಬೆಂಗಳೂರಿನಲ್ಲಿ ಕಸ ಸಮಸ್ಯೆ ಮತ್ತೆ ಉಲ್ಬಣ: ಶಾಶ್ವತ ಪರಿಹಾರಕ್ಕೆ BJP ಆಗ್ರಹ
ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುತ್ತಿಲ್ಲ ಎಂದು ಆರೋಪಿಸಿ ಮಿಟಗಾನಹಳ್ಳಿ ಮತ್ತು ಹತ್ತಿರದ ಪ್ರದೇಶಗಳ ಜನರು 500 ಟ್ರಕ್‌ಗಳನ್ನು ಸಂಸ್ಕರಣಾ ಘಟಕಗಳಿಗೆ ಪ್ರವೇಶಿಸದಂತೆ ತಡೆದಿದ್ದಾರೆ.

New Year celebrations: ನಗರದಲ್ಲಿ 15 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ..!
ಬಿಬಿಎಂಪಿ ಪೂರ್ವ ವಲಯದ ಆಯುಕ್ತ ಸ್ನೇಹಲ್ ಆರ್ ಮತ್ತು ಬಿಎಸ್‌ಡಬ್ಲ್ಯುಎಂಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ಅವರು ಬುಧವಾರ ಬೆಳಗ್ಗೆ ನಗರದ ರಸ್ತೆಗಳನ್ನು ಪರಿಶೀಲನೆ ನಡೆಸಿದರು.

BBMP: ಪ್ರತಿ ಕೆಜಿ ತ್ಯಾಜ್ಯಕ್ಕೆ 12 ರೂ ಸೆಸ್ ವಿಧಿಸಲು ಚಿಂತನೆ!
ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವವರಿಗೆ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ಸೆಸ್ ವಿಧಿಸಲು ಪಾಲಿಕೆ ಮುಂದಾಗಿದೆ.

ದಸರಾ ಎಫೆಕ್ಟ್: ನಗರದಲ್ಲಿ 1,400 ಟನ್ ಹೆಚ್ಚು ಕಸ ಉತ್ಪತ್ತಿ, ಹಬ್ಬ ಮುಗಿದರೂ ಕರಗದ ತ್ಯಾಜ್ಯ ರಾಶಿ
ಅಕ್ಟೋಬರ್ 12 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಎಲ್ಲಾ ಎಂಟು ವಲಯಗಳಿಂದ 6,306 ಮೆಟ್ರಿಕ್ ಟನ್ (ಎಂಟಿ) ತ್ಯಾಜ್ಯವನ್ನು ಸಂಗ್ರಹಿಸಿದೆ.

ಬೆಂಗಳೂರು: ಕಸದ ರಾಶಿ, ನಿವೇಶನ ಮಾಲೀಕರಿಗೆ ನೋಟಿಸ್ ನೀಡಲು ಬಿಡಿಎಗೆ ಲೋಕಾಯುಕ್ತ ನಿರ್ದೇಶನ!
ಎಲ್ಲೆಂದರಲ್ಲಿ ಕಸ ಸುರಿಯುತ್ತಿರುವ ಸರ್.ಎಂ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ನಿವೇಶನ ಮಾಲೀಕರಿಗೆ ನೋಟಿಸ್ ಜಾರಿ ಮಾಡುವಂತೆ ಬಿಡಿಎಗೆ ಆದೇಶ.

TNIE ಫಲಶ್ರುತಿ: ಕದಿರೇನಹಳ್ಳಿ ಅಂಡರ್‌ಪಾಸ್ ಬಳಿಯ ಕಸದ ರಾಶಿ ಒಂದೇ ದಿನದಲ್ಲಿ ತೆರವು..!
ಸೆಪ್ಟೆಂಬರ್.1 ರಂದು 'BBMP apathy: Garbage littered on road next to Kadirenahalli underpass' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ಕದಿರೇನಹಳ್ಳಿ ಅಂಡರ್‌ಪಾಸ್ ಬಳಿ ಕಸದ ರಾಶಿ: ಗಬ್ಬು ನಾರುತ್ತಿರುವ ರಸ್ತೆ, ಪಾಲಿಕೆಗೆ ಸಾರ್ವಜನಿಕರ ಹಿಡಿಶಾಪ!
ರಸ್ತೆಯ ಎಲ್ಲೆಡೆ ಕಸ ತುಂಬಿದೆ. ಬಿಬಿಎಂಪಿಗೆ ಸೇರಿದ ಕಸ ತುಂಬಿದ ಮಿನಿ ಆಟೋಗಳನ್ನು ಇಲ್ಲಿಯೇ ನಿಲ್ಲಿಸಲಾಗುತ್ತಿದೆ. ವಾರಗಟ್ಟಲೆ ಈ ವಾಹನಗಳು ಇಲ್ಲಿಯೇ ಇರುತ್ತವೆ. ಈ ಅವ್ಯವಸ್ಥೆಗೆ ಪಾಲಿಕೆ ಹಾಗೂ ಜನರು ಇಬ್ಬರನ್ನೂ ದೂಷಿಸಬೇಕಾಗಿದೆ.

