garbage

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆ: ಶಾಶ್ವತ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ಪರದಾಟ!
ನಾಗರಿಕರು ಈಗ ತಮ್ಮ ತ್ಯಾಜ್ಯವನ್ನು ಪ್ರತ್ಯೇಕಿಸಿ ಮತ್ತು ಸಂಸ್ಕರಿಸಬೇಕು, ಕೇವಲ ದೊಡ್ಡ ಅಪಾರ್ಟ್‌ಮೆಂಟ್‌ಗಳು ಅಥವಾ ವಸತಿ ಸಮುಚ್ಚಯಗಳಲ್ಲಿ ಮಾತ್ರವಲ್ಲ, ಮನೆಗಳಲ್ಲಿಯೂ ಮಾಡಬೇಕು. ಎಲ್ಲವನ್ನೂ ನಾವೇ ಮಾಡಲು ಸಾಧ್ಯವಿಲ್ಲ

ಕಳಪೆ ಚರಂಡಿ ನಿರ್ವಹಣೆ: ವಿಭೂತಿಪುರ ಕೆರೆಗೆ ಕೊಳಚೆ ನೀರು, ಕಸ ಹರಿವು
ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಸಂಸ್ಕರಿತ ನೀರು ಪಡೆಯಬೇಕಿದ್ದ ಯು ಒಳಹರಿವಿಗೆ ಸಂಪರ್ಕ ಕಲ್ಪಿಸುವ ಮಳೆನೀರು ಚರಂಡಿ (ರಾಜ ಕಾಲುವೆ) ಸರಿಯಾಗಿ ನಿರ್ವಹಣೆಯಾಗದ ಕಾರಣ ಕಸ ಮತ್ತು ಕೊಚ್ಚೆಯಿಂದ ತುಂಬಿಕೊಂಡಿದೆ.ಹೂಳು ತೆಗೆಯುವಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಕಸ, ಕೊಳಕು,ದುರ್ನಾತ: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ದುಸ್ಥಿತಿ ಕೇಳುವವರಿಲ್ಲ, ವ್ಯಾಪಾರಿಗಳ ಸ್ಥಿತಿ ಶೋಚನೀಯ!
ವೈವಿಧ್ಯಮಯವೆನಿಸಿಕೊಂಡಿದ್ದ ಬೆಂಗಳೂರು ನಗರದ ವ್ಯಾಪಾರ ಚಟುವಟಿಕೆಗಳ ಹೃದಯ ಭಾಗವಾಗಿದ್ದ ಕೆಆರ್ ಮಾರುಕಟ್ಟೆಯು ತನ್ನ ಗದ್ದಲ, ತಾಜಾ ಉತ್ಪನ್ನಗಳು, ದೊಡ್ಡ ಪ್ರಮಾಣದ ಬಣ್ಣಬಣ್ಣದ ಹೂವುಗಳು, ಹಣ್ಣುಗಳು ಮತ್ತು ತರಕಾರಿಗಳಿಗೆ ವ್ಯಾಪಕವಾಗಿ ಹೆಸರುವಾಸಿಯಾಗಿತ್ತು.

ಬೆಂಗಳೂರಿನ ಕಸ, ಸಂಚಾರ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ!
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಅಸಮರ್ಪಕ ಕಸ ನಿರ್ವಹಣೆ ಕೇಂಗ್ರ ಸರ್ಕಾರದ ಗಮನವನ್ನು ಸೆಳೆದಿದ್ದು, ಸಮಸ್ಯೆಗಳ ಕುರಿತು ಕಳವಳ ವ್ಯಕ್ತಪಡಿಸಿದೆ.

ಖಾಲಿ ನಿವೇಶನದಲ್ಲಿ ಭಾರೀ ಪ್ರಮಾಣದ ಕಸ: ತೆರವುಗೊಳಿಸಲು ಮುಂದಾದ ಮಹಿಳೆಯರಿಗೆ ಬೆದರಿಕೆ!
ಬಸವನಗುಡಿಯ ಓಮರ್ ಷರೀಫ್ ರಸ್ತೆಯ ಮೂಲೆಯೊಂದರಲ್ಲಿ ವರ್ಷಗಟ್ಟಲೆ ಸಂಗ್ರಹವಾಗಿದ್ದ ಬೃಹತ್ ಕಸದ ರಾಶಿಯನ್ನು ತೆರವುಗೊಳಿಸಿ ಸ್ವಚ್ಛವಾಗಿಡಬೇಕೆಂದು ಉದ್ದೇಶಿಸಿದ ಮಹಿಳೆಯರಿಗೆ ಬೆದರಿಕೆ ಹಾಕಲಾಗಿದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ಸುರಿಯುತ್ತಿದ್ದ ದುಷ್ಕರ್ಮಿಗಳ ಪತ್ತೆಹಚ್ಚಿ ಟ್ರ್ಯಾಕ್ಟರ್ ವಶಪಡಿಸಿದ ಬಿಬಿಎಂಪಿ
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ(BBMP) ಸಿಬ್ಬಂದಿ ಬನಶಂಕರಿ 3ನೇ ಹಂತದಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಟ್ರ್ಯಾಕ್ಟರ್ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಪ್ರತಿಭಟನೆಗೆ ಮುಂದಾದ ಗುತ್ತಿಗೆದಾರರು: ಡಿ.31ರಿಂದ ಸಿಲಿಕಾನ್ ಸಿಟಿಯಲ್ಲಿ ತಲೆದೋರಲಿದೆ ಕಸದ ಸಮಸ್ಯೆ!
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸದ ಗುತ್ತಿಗೆದಾರರ ಸಂಘವು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಡಿಸೆಂಬರ್ 31 ರಿಂದ ನಾಗರಿಕರು ತಮ್ಮ ಕಸವನ್ನು ತಾವೇ ನಿರ್ವಹಣೆ ಮಾಡಬೇಕಾಗಿದ ಪರಿಸ್ಥಿತಿ ಎದುರಾಗಬಹುದು.

ತಿಪ್ಪೆ ರಾಶಿ ಮೇಲೆ ಫೋಟೊ ಶೂಟ್ ಮಾಡಿಸಿಕೊಂಡ ಮಾಡೆಲ್: ತ್ಯಾಜ್ಯ ವಿಲೇವಾರಿ ಸಮಸ್ಯೆಯತ್ತ ಗಮನ ಸೆಳೆಯುವ ಪ್ರಯತ್ನ
ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ.

ನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್‌ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆ
ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸ್ವಯಂಸೇವಕ ಸಂಘದ ಸದಸ್ಯರು ಕೆಎಸ್‌ಟಿಡಿಸಿ ಹೋಟೆಲ್ ಸಿಬ್ಬಂದಿಯೊಬ್ಬರು ನಂದಿ ಬೆಟ್ಟದ ಬಂಡೆಯ ಮೇಲೆ ಕಸ ಎಸೆಯುತ್ತಿರುವುದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು.

