ದೇಶದೆಹಲಿ ಕಾಲೇಜಿಗೆ ಪುಂಡರ ದಾಳಿ: ಸಾಮೂಹಿಕ ಲೈಂಗಿಕ ಕಿರುಕುಳ, ವಿದ್ಯಾರ್ಥಿನಿಯರಿಂದ ಭಾರಿ ಪ್ರತಿಭಟನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಕಾಲೇಜು ಫೆಸ್ಟಿವಲ್ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರಿಗೆ ಸಾಮೂಹಿಕ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.