ದೇಶಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ, 4 ಸಾವು, 26 ಜನರಿಗೆ ಗಾಯ
ಛತ್ತೀಸ್ಗಢದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಬಸ್ ಹಾಗೂ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿ, 26 ಜನರಿಗೆ ಗಾಯವಾಗಿರುವ ಘಟನೆ ಗರಿಯಾಬಾಂದ್ ನಲ್ಲಿ ಭಾನುವಾರ ತಡರಾತ್ರಿ...