ರಾಜ್ಯತಾವೇ ಮಾಡಿದ್ದ ಹಾರ-ತುರಾಯಿ ನಿಷೇಧ ನಿಯಮ ಉಲ್ಲಂಘಿಸಿದ ಸಿಎಂ ಬೊಮ್ಮಾಯಿ..?
ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ ನಿಷೇಧ ಮಾಡಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮತ್ತು ಹೂ ಬೆಳೆಗಾರರ ವಿರೋಧಕ್ಕೆ ಪಾತ್ರರಾಗಿದ್ದ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಾವೇ ಮಾಡಿದ್ದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.