ರಾಜ್ಯGarlic Price: ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆ: ಪ್ರತಿ ಕೆಜಿ 400 ರೂ. ಗೆ ಏರಿಕೆ
ಈರುಳ್ಳಿ ನಂತರ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರಿಂದ 400 ರೂ.ಗೆ ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.