ರಾಜ್ಯಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.