ದೇಶಪ್ರಧಾನಿಗೆ ಸವಾಲು ಹಾಕುವ ಮೊದಲು 'ರಾಯ್ ಬರೇಲಿ' ಗೆಲ್ಲಿ: Rahul Gandhi ಕುರಿತ ವ್ಯಂಗ್ಯ ಮಾಡಿ ಸ್ಪಷ್ಟನೆ ನೀಡಿದ Kasparov
ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.