ಸಿನಿಮಾ ಸುದ್ದಿಕೆಜಿಎಫ್ ಸಕ್ಸಸ್ ಬಳಿಕ ಬ್ಯಾಕ್ ಟು ಬ್ಯಾಕ್ ಬಾಲಿವುಡ್ ಚಿತ್ರಗಳಲ್ಲಿ ರವಿ ಬಸ್ರೂರ್; ಯುಧ್ರಾ ಬೆನ್ನಲ್ಲೇ ಇದೀಗ 'ಗರುಡ್'!
ಕೆಜಿಎಫ್ ಚಿತ್ರದ ಬೆನ್ನಲ್ಲೇ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಇದೀಗ ಬ್ಯಾಕ್ ಟು ಬ್ಯಾಕ್ ಬಾಲಿವುಡ್ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಯುಧ್ರಾ ಬಳಿಕ ಇದೀಗ 'ಗರುಡ್' ಚಿತ್ರಕ್ಕೂ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.