ದೇಶಪಶ್ಚಿಮ ಬಂಗಾಳ: ಜಾತ್ರೆಯಲ್ಲಿ ಬಲೂನ್ ಗೆ ಗ್ಯಾಸ್ ತುಂಬುತ್ತಿದ್ದ ಸಿಲಿಂಡರ್ ಸ್ಫೋಟ, ನಾಲ್ವರು ಸಾವು
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.