Gas Cylinder Price

ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇಂದಿನಿಂದಲೇ ನೂತನ ದರ ಜಾರಿ!
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆಯಾಗಿದ್ದು, ಇದರೊಂದಿಗೆ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರೋದ್ಯಮ ವಲಯಗಳಿಗೆ ಬಹುದೊಡ್ಡ ನಿರಾಳತೆ ದೊರೆತಂತಾಗಿದೆ.

ಗ್ಯಾಸ್ ಸಿಲಿಂಡರ್ ದರ ಇಳಿಕೆ ಮಾಡಿದವನಿಗೆ ನನ್ನ ಕಾಲಲ್ಲಿರುವುದನ್ನು ತೆಗೆದು ಹೊಡೆಯುತ್ತೇನೆ: ಕರ್ನಾಟಕ ಕಾಂಗ್ರೆಸ್ ನಾಯಕ
ಲೋಕಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ನಡುವಿನ ಮಾತಿನ ಸಮರ ತೀವ್ರಗೊಂಡಿದ್ದು ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಎಂಬಾತ ಪ್ರಧಾನಿ ಮೋದಿಯವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.

