ಶನಿವಾರ ಪೂರ್ವ ಪಾಕಿಸ್ತಾನದಲ್ಲಿ ಪ್ರಯಾಣಿಕರ ವ್ಯಾನ್ನಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.