Gas Geyser Leak

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆ, ತಾಯಿ-ಮಗಳು ಸಾವು!
ರಾಜ್ಯ

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆ, ತಾಯಿ-ಮಗಳು ಸಾವು!

ಪಂಚಮಶೀಲನಗರದ ಮನೆಯೊಂದರಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗೀಸರ್‌ ಗ್ಯಾಸ್‌ ಸೋರಿಕೆ: ಸ್ನಾನಕ್ಕೆಂದು ಹೋಗಿದ್ದ ಗೃಹಿಣಿ ಬಾತ್‌ರೂಮ್‌ನಲ್ಲೇ ಸಾವು
ರಾಜ್ಯ

ಗೀಸರ್‌ ಗ್ಯಾಸ್‌ ಸೋರಿಕೆ: ಸ್ನಾನಕ್ಕೆಂದು ಹೋಗಿದ್ದ ಗೃಹಿಣಿ ಬಾತ್‌ರೂಮ್‌ನಲ್ಲೇ ಸಾವು

ಕೃಷ್ಣಮೂರ್ತಿ ನವೆಂಬರ್ 29 ರಂದು ಬೆಳಿಗ್ಗೆ ಕಚೇರಿಗೆ ಹೋಗಿದ್ದರು. ಈ ನಡುವೆ ಪತ್ನಿ ಭೂಮಿಕಾ ಸ್ನಾನದ ಗೃಹಕ್ಕೆ ಹೋಗಿದ್ದು, ಗ್ಯಾಸ್ ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ ಉಂಟಾಗಿ ವಿಷಕಾರಿ ಹೊಗೆ ಬಂದಿದೆ.

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವು: ಹೋಂ ಸ್ಟೇ ಗೆ 37.5 ಲಕ್ಷ ರೂ ದಂಡ
ರಾಜ್ಯ

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವು: ಹೋಂ ಸ್ಟೇ ಗೆ 37.5 ಲಕ್ಷ ರೂ ದಂಡ

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಹೋಂ ಸ್ಟೇ ಒಂದಕ್ಕೆ 37.5 ಲಕ್ಷ ರೂ ದಂಡ ವಿಧಿಸಲಾಗಿದ್ದು, ಮಾತ್ರವಲ್ಲದೇ ಮೃತರ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡಿದ್ದಕ್ಕಾಗಿ 2 ಲಕ್ಷ ರೂ.ಗಳ ಹೆಚ್ಚುವರಿ ದಂಡ ಕೂಡ ಹೇರಲಾಗಿದೆ.

ಬೆಂಗಳೂರು: ಬಾತ್‌ರೂಮ್‌ನಲ್ಲಿ ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಮಹಿಳೆ ಸಾವು, ಮಗು ಸ್ಥಿತಿ ಗಂಭೀರ
ರಾಜ್ಯ

ಬೆಂಗಳೂರು: ಬಾತ್‌ರೂಮ್‌ನಲ್ಲಿ ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಮಹಿಳೆ ಸಾವು, ಮಗು ಸ್ಥಿತಿ ಗಂಭೀರ

ಸ್ನಾನಕ್ಕೆ ಹೋದಾಗ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ ಲೀಕ್‌ ಆಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಂಗಳೂರಿನ ಅಶ್ವತ್ ನಗರದಲ್ಲಿ ನಡೆದಿದೆ.