ದೇಶಕರ್ನೂಲು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಒಂದು ಸಾವು, ಹಲವರು ಆಸ್ಪತ್ರೆಗೆ ದಾಖಲು
ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಎಲ್ ಜಿ ಪಾಲಿಮರ್ಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ಅದೇ ರಾಜ್ಯದ ಕರ್ನೂಲು ಜಿಲ್ಲೆಯಲ್ಲೂ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಒಂದು ಸಾವು ಸಂಭವಿಸಿದೆ.