Gas leak

ವಿಶಾಖಪಟ್ಟಣಂ ಬಳಿಕ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್, 7 ಮಂದಿ ಅಸ್ವಸ್ಥ, 3 ಮಂದಿ ಚಿಂತಾಜನಕ!
ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.

ಬೆಂಗಳೂರು: ಅನಿಲ ಸೋರಿಕೆಯಿಂದ ಅಗ್ನಿ ದುರಂತ, ಮೂವರ ದುರ್ಮರಣ
ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬಾಣಸವಾಡಿಯ ನಾಗಯ್ಯನಪಾಳ್ಯದಲ್ಲಿ ನಡೆದಿದೆ.

ಛತ್ತೀಸ್ ಗಡ : ಸಾರ್ವಜನಿಕ ಶೌಚಾಲಯದಲ್ಲಿ ಅನಿಲ ಸೋರಿಕೆ, ನಾಲ್ವರ ಸಾವು
ಬಿಜಾಪುರ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಇಂದು ಬೆಳಿಗ್ಗೆ ಸಂಭವಿಸಿದೆ. ಸಾರ್ವಜನಿಕ ಶೌಚಾಲಯದಲ್ಲಿ ಅನಿಲ ಸೋರಿಕೆಯಾಗಿ ನಾಲ್ವರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಅನಿಲ ಸೋರಿಕೆ: 310 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ರಾಜಧಾನಿ ದೆಹಲಿಯ ತುಘಲಕಾಬಾದ್ ನಲ್ಲಿರುವ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ ಹತ್ತಿರವಿರುವ ಶಾಲೆಯೊಂದರಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ 310ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ...

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
ಭಾರತದ ನೌಕಾ ಪಡೆಯ ಅತ್ಯಂತ ದುಬಾರಿ ಹಾಗೂ ಬೃಹತ್ ಗಾತ್ರದ ಸಮರ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಐಎನ್‌ಎಸ್ ವಿಕ್ರಮಾದಿತ್ಯ ಸಮರ ನೌಕೆಯ ಕೆಳ ಅಂತಸ್ತಿನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ಪರಿಣಾಮ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಪಲ್ಟಿ ಹೊಡೆದ ಗ್ಯಾಸ್ ಟ್ಯಾಂಕರ್: 50 ಮನೆಗಳ ಜನರ ಸ್ಥಳಾಂತರ
ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಉರುಳಿ ಬಿದ್ದಿರುವ ಘಟನೆಯೊಂದು ಬಂಟ್ವಾಳ ಸಾಮೀಪದ ಸೂರಿ ಕೊಮೇರಿ ಎಂಬಲ್ಲಿ ಸೋಮವಾರ...

