Gas leakage

GAIL ಗ್ಯಾಸ್ ಪೈಪ್ ಲೈನ್ ಹಾನಿಯಾಗಿ ಅನಿಲ ಸೋರಿಕೆ: ಮಲ್ಲೇಶ್ವರದ ನಿವಾಸಿಗಳಲ್ಲಿ ಆತಂಕ
8ನೇ ಮುಖ್ಯ ರಸ್ತೆಯಲ್ಲಿ ಅಗೆಯುವ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಇದರಿಂದ ಅನಿಲ ಸೋರಿಕೆಯುಂಟಾಯಿತು.

ಗುಜರಾತ್: ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು
ರಾತ್ರಿ 10 ಗಂಟೆ ಸುಮಾರಿಗೆ ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗಿರುವ ಪೈಪ್‌ನಿಂದ ಅನಿಲ ಸೋರಿಕೆಯಾಗಿದೆ.

ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಫೂಲ್ಪುರ್ ನ ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು, 13 ಮಂದಿ ಅಸ್ವಸ್ಥ
ಇಲ್ಲಿನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಅಧಿಕಾರಿಗಳು ಮೃತಪಟ್ಟು 13 ಮಂದಿ ಅಸ್ವಸ್ಥಕ್ಕೀಡಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಅನಿಲ ದುರಂತ: ವಿಶಾಖಪಟ್ಟಣ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 2 ಸಾವು, ನಾಲ್ವರು ಅಸ್ವಸ್ಥ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ವಿಶಾಖಪಟ್ನಂ ದುರಂತ ಬೆನ್ನಲ್ಲೇ ಕೈಗಾರಿಕೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾರ್ಗಸೂಚಿ ಪ್ರಕಟ
ವಿಶಾಖಪಟ್ಣಂನ ಅನಿಲ ಸೋರಿಕೆ ದುರಂತದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ ಡಿಎಂಎಂ) ವಿಸ್ತೃತ ಮಾರ್ಗಸೂಚಿ ಪ್ರಕಟಿಸಿ ಲಾಕ್ ಡೌನ್ ಮುಗಿದ ನಂತರ ಕೈಗಾರಿಕೆಗಳು ಮರು ಆರಂಭವಾಗುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಹಲವು ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

ವಿಶಾಖಪಟ್ಟಣ: ಸ್ಟೈರೀನ್ ಟ್ಯಾಂಕ್ ನಲ್ಲಿನ 180 ಡಿಗ್ರಿ ತಾಪಮಾನ ಅನಿಲ ಸೋರಿಕೆಗೆ ಕಾರಣ!
ಕಳೆದ ಗುರುವಾರ ನಸುಕಿನ ಜಾವ ವಿಶಾಖಪಟ್ಣಂನ ವೆಂಕಟಾಪುರಂನ ಎಲ್ ಜಿ ಪಾಲಿಮರ್ಸ್ ಘಟಕದಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ ದುರ್ಘಟನೆ ಎಲ್ಲರನ್ನೂ ತೀವ್ರ ಆತಂಕಕ್ಕೆ ತಂದೊಡ್ಡಿತ್ತು. ದುರ್ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದರು.

