Gastroenterology Sciences and Organ Transplant

ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಕರ್ನಾಟಕ ಮುಂದಿದೆ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಕನ್ನಡಪ್ರಭ.ಕಾಮ್ 10-10-21
ಉಚಿತ ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಕರ್ನಾಟಕ ಸರ್ಕಾರ ಎಲ್ಲಾ ರಾಜ್ಯಗಳಿಗಿಂತ ಮುಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.

ಉಚಿತ ಅಂಗಾಂಗ ಕಸಿ ಯೋಜನೆಯಲ್ಲಿ ಕರ್ನಾಟಕ ಬೇರೆ ರಾಜ್ಯಗಳಿಗಿಂತ ಮುಂದು: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ
ಉಚಿತ ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಕರ್ನಾಟಕ ಸರ್ಕಾರ ಎಲ್ಲಾ ರಾಜ್ಯಗಳಿಗಿಂತ ಮುಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸರ್ಕಾರವನ್ನು ಮತ್ತು ರಾಜ್ಯವನ್ನು ಶ್ಲಾಘಿಸಿದ್ದಾರೆ.

