Gateway of India

Mumbai: ಪ್ರಯಾಣಿಕರಿದ್ದ ದೋಣಿಗೆ ನೌಕಾಪಡೆ ಸ್ಪೀಡ್‌ಬೋಟ್ ಡಿಕ್ಕಿ; ಮೂವರು ನೌಕಾಪಡೆ ಸಿಬ್ಬಂದಿ ಸೇರಿ 13 ಪ್ರಯಾಣಿಕರು ಸಾವು
ಅಪಘಾತ ಸಂಭವಿಸುವ ಕೆಲವೇ ಕ್ಷಣಗಳ ಮುಂಚೆ ಸೆರೆಹಿಡಿದ ದೃಶ್ಯಗಳಲ್ಲಿ 6-7 ಪ್ರಯಾಣಿಕರಿದ್ದ ಸ್ಪೀಡ್ ಬೋಟ್ ಚಲಾಯಿಸಲಾಗುತ್ತಿತ್ತು. ಆದರೆ, ಅತಿವೇಗದ ಸ್ಪೀಡ್ ಬೋಟ್ ಯು-ಟರ್ನ್ ತೆಗೆದುಕೊಂಡು ಹಡಗಿನ ಸಮೀಪಕ್ಕೆ ಬಂದು ಬಲವಾಗಿ ಡಿಕ್ಕಿ ಹೊಡೆದಿದೆ.

ಭಾರತದ ಹೆಬ್ಬಾಗಿಲು 'ಗೇಟ್‌ವೇ ಆಫ್ ಇಂಡಿಯಾ'ದಲ್ಲಿ ಕೆಲವು ಬಿರುಕು: ಕೇಂದ್ರ ಸರ್ಕಾರ ಮಾಹಿತಿ
ಭಾರತದ ಹೆಬ್ಬಾಗಿಲು ಎಂಬ ಖ್ಯಾತಿ ಪಡೆದಿರುವ ವಾಣಿಜ್ಯ ನಗರಿ ಮುಂಬೈನ ಗೇಟ್‌ವೇ ಆಫ್ ಇಂಡಿಯಾದ ಮೇಲ್ಮೈಯಲ್ಲಿ ಕೆಲವು ಬಿರುಕುಗಳು ಕಂಡುಬಂದಿವೆ. ಆದರೆ ಒಟ್ಟಾರೆ ಕಟ್ಟಡ ಉತ್ತಮ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಎಂದು ಸೋಮವಾರ ಸಂಸತ್ತಿಗೆ ಮಾಹಿತಿ ನೀಡಲಾಯಿತು.

ಸುಂದರ ಆದರೂ ಭೀಕರ: ಗೇಟ್ ವೇ ಆಫ್ ಇಂಡಿಯಾಗೆ ಅಪ್ಪಳಿಸಿದ ತೌಕ್ಟೇ ಚಂಡಮಾರುತದ ವಿಡಿಯೋ!
ತಾಕ್ಟೇ ಚಂಡಮಾರುತದಿಂದ ಅರಬ್ಬಿ ಸಮುದ್ರದಲ್ಲಿ ಉಂಟಾದ ಭಾರೀ ಅಲೆಗಳು ಗೇಟ್ ವೇ ಆಫ್ ಇಂಡಿಯಾಗೆ ಅಪ್ಪಳಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗೇಟ್ ವೇ ಆಫ್ ಇಂಡಿಯಾಗೆ ಭಾರತ್ ದ್ವಾರ್ ಎಂದು ಮರುನಾಮಕರಣ ಮಾಡಿ: ಬಿಜೆಪಿ ಶಾಸಕ
ಗೇಟ್ ವೇ ಆಫ್ ಇಂಡಿಯಾ ಹೆಸರು ಗುಲಾಮಗಿರಿಯ ಸಂಕೇತ ಎಂದು ಬಿಜೆಪಿ ಶಾಸಕ ರಾಜ್ ಪುರೋಹಿತ್ ಅಭಿಪ್ರಾಯಪಟ್ಟಿದ್ದು, ಗೇಟ್ ವೇ ಆಫ್ ಇಂಡಿಯಾಗೆ ಭಾರತ್ ದ್ವಾರ್ ಎಂದು ಮರುನಾಮಕರಣ ಮಾಡಬೇಕು...

