ದೇಶIIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರ
ಕಾಮಕೋಟಿ ಅವರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಕಟುವಾಗಿ ಟೀಕಿಸಿದ್ದು, ಇದನ್ನು ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.